Gruhalakshmi: ಮೂರು ತಿಂಗಳ ಗೃಹಲಕ್ಷ್ಮಿ ಹಣ ಜಮಾ! ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ.

Gruhalakshmi: ಮೂರು ತಿಂಗಳ ಗೃಹಲಕ್ಷ್ಮಿ ಹಣ ಜಮಾ! ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ.

Gruhalakshmi Money:  ಬಾಕಿ ಉಳಿದುಕೊಂಡಿರುವ ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಿನಲ್ಲಿ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

ಹೌದು, ಬಾಕಿ ಉಳಿದುಕೊಂಡಿರುವ ಮೂರು ತಿಂಗಳ ಗೃಹಲಕ್ಷ್ಮಿ ಹಣವನ್ನು ಎಲ್ಲಾ ಫಲಾನುಭವಿಗಳಿಗೆ, ಮೇ ತಿಂಗಳಿನಲ್ಲಿ ಅವರ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

ಮೂರು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆಯನ್ನು ಹೊರಡಿಸಿದ್ದು, ಒಂದು ವಾರ, ಒಂದು ತಿಂಗಳ ಹಣ, ಇನ್ನೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಸಚಿವರು ಹೇಳಿದರು.

 

Leave a Comment