Gruhalakshmi Scheme: ಗೃಹಲಕ್ಷ್ಮಿ ಹಣ ಜಮಾ! ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

Gruhalakshmi Scheme: ಗೃಹಲಕ್ಷ್ಮಿ ಹಣ ಜಮಾ! ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ.

Gruhalakshmi Yojana: ರಾಜ್ಯದ ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ.

ಇನ್ನೊಂದು ವಾರದಲ್ಲಿಯೇ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡಲಾಗುವುದು ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭರವಸೆ ನೀಡಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ವ್ಯಕ್ತಿ ನಮ್ಮ ಮುಖ್ಯಮಂತ್ರಿಗಳೇ ಎಂದು ಸಚಿವರು ಹೇಳಿದರು.

ಮುಂದಿನ ತಿಂಗಳ 20ನೇ ತಾರೀಕಿಗೆ ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸುತ್ತದೆ. ಇವರಿಗೆ 80000 ಕೋಟಿಗಳಷ್ಟು ಹಣವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದಾರೆ. ಇದು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನಸಾಮಾನ್ಯರ ಮೇಲಿರುವ ಬದ್ಧತೆ ಎಂದು ಲಕ್ಷ್ಮಿ ಹೆಬ್ಬಾಳ್ಕಾರಗಳು ಹೇಳಿದರು.

 

 

Leave a Comment